Skip to content
ThuthiThuthiThuthi
Luke · chapter 5 · verse 11

Luke 5:11 in Kannada

ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

Avaru tamma donigalannu dadakke tandaaga ellavannu bittu aatanannu himbaalisidaru.

Luke 5:11 in English

King James Version (KJV)
And when they had brought their ships to land, they forsook all, and followed him.
World English Bible (WEB)
When they had brought their boats to land, they left everything, and followed him.
American Standard Version (ASV)
And when they had brought their boats to land, they left all, and followed him.
Bible in Basic English (BBE)
And when they had got their boats to the land, they gave up everything and went after him.
Darby Translation (DBY)
And having run the ships on shore, leaving all they followed him.
Webster's Bible (WBS)
And when they had brought their boats to land, they forsook all, and followed him.
Young's Literal Translation (YLT)
and they, having brought the boats upon the land, having left all, did follow him.

Read in context

  1. 9ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
  2. 10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
  3. 11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
  4. 12ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
  5. 13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
Read all of Luke 5

Cross references

Original words (Greek)

Luke 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.