Skip to content
ThuthiThuthiThuthi
Luke · chapter 5 · verse 13

Luke 5:13 in Kannada

ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.

Aatanu tanna kaichaachi avanannu mutti ava nige--nanage manassuntu; neenu shuddhanaagu endu helidanu. Koodale aa kushthavu avaninda horatuhoyitu.

Luke 5:13 in English

King James Version (KJV)
And he put forth [his] hand, and touched him, saying, I will: be thou clean. And immediately the leprosy departed from him.
World English Bible (WEB)
He stretched out his hand and touched him, saying, “I want to. Be made clean.” Immediately the leprosy left him.
American Standard Version (ASV)
And he stretched forth his hand, and touched him, saying, I will; be thou made clean. And straightway the leprosy departed from him.
Bible in Basic English (BBE)
And he put out his hand to him and said, It is my pleasure; be clean. And straight away his disease went from him.
Darby Translation (DBY)
And stretching forth his hand he touched him, saying, I will; be thou cleansed: and immediately the leprosy departed from him.
Webster's Bible (WBS)
And he put forth [his] hand, and touched him, saying, I will: Be thou clean. And immediately the leprosy departed from him.
Young's Literal Translation (YLT)
and having stretched forth [his] hand, he touched him, having said, 'I will; be thou cleansed;' and immediately the leprosy went away from him.

Read in context

  1. 11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
  2. 12ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
  3. 13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
  4. 14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
  5. 15ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
Read all of Luke 5

Cross references

Original words (Greek)

Luke 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.