Luke · chapter 5 · verse 15
Luke 5:15 in Kannada
ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
Aadaroo aatana keertiyu innoo hechchaagi dooradavaregoo haraditu; dodda samoohagalu aatana upadeshavannu keluvadakkoo tamma rogagalannu aataninda vaasimaadisikollu vadakkoo koodi bandaru.
Luke 5:15 in English
- King James Version (KJV)
- But so much the more went there a fame abroad of him: and great multitudes came together to hear, and to be healed by him of their infirmities.
- World English Bible (WEB)
- But the report concerning him spread much more, and great multitudes came together to hear and to be healed by him of their infirmities.
- American Standard Version (ASV)
- But so much the more went abroad the report concerning him: and great multitudes came together to hear, and to be healed of their infirmities.
- Bible in Basic English (BBE)
- But news of him went out all the more, in every direction, and great numbers of people came together to give hearing to his words and to be made well from their diseases.
- Darby Translation (DBY)
- But the report concerning him was spread abroad still more, and great crowds came together to hear, and to be healed from their infirmities.
- Webster's Bible (WBS)
- But so much the more a fame of him went abroad: and great multitudes came together to hear and to be healed by him of their infirmities.
- Young's Literal Translation (YLT)
- but the more was the report going abroad concerning him, and great multitudes were coming together to hear, and to be healed by him of their infirmities,
Read in context
- 13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
- 14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- 15ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
- 16ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
- 17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
Cross references
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Matthew 9:26 ಮತ್ತಾಯನು 9:26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
- Mark 1:28 ಮಾರ್ಕನು 1:28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
- Mark 3:7 ಮಾರ್ಕನು 3:7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Luke 14:25 ಲೂಕನು 14:25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
Original words (Greek)
- But · G1161δέ dé
- more · G3123μᾶλλον mâllon
- there · G1330διέρχομαι diérchomai
- fame · G3056λόγος lógos
- abroad · G1330διέρχομαι diérchomai
- of · G4012περί perí
- him · G846αὐτός autós
- and · G2532καί kaí
- great · G4183πολύς polýs
- multitudes · G3793ὄχλος óchlos
- together · G4905συνέρχομαι synérchomai
- hear · G191ἀκούω akoúō
- and · G2532καί kaí
- healed · G2323θεραπεύω therapeúō
- by · G5259ὑπό hypó
- him · G846αὐτός autós
- of · G575ἀπό apó
- their · G846αὐτός autós
- infirmities · G769ἀσθένεια asthéneia