Skip to content
ThuthiThuthiThuthi
Luke · chapter 5 · verse 16

Luke 5:16 in Kannada

ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.

Aatanaadaro tannannu pratyekisikondu aranyakke hogi praarthisidanu.

Luke 5:16 in English

King James Version (KJV)
And he withdrew himself into the wilderness, and prayed.
World English Bible (WEB)
But he withdrew himself into the desert and prayed.
American Standard Version (ASV)
But he withdrew himself in the deserts, and prayed.
Bible in Basic English (BBE)
But he went away by himself to a waste place for prayer.
Darby Translation (DBY)
And he withdrew himself, and was about in the desert [places] and praying.
Webster's Bible (WBS)
And he withdrew himself into the wilderness, and prayed.
Young's Literal Translation (YLT)
and he was withdrawing himself in the desert places and was praying.

Read in context

  1. 14ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
  2. 15ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
  3. 16ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
  4. 17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
  5. 18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
Read all of Luke 5

Cross references

Original words (Greek)

Luke 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.