Skip to content
ThuthiThuthiThuthi
Luke · chapter 5 · verse 18

Luke 5:18 in Kannada

ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.

Aaga igo, paarshvavaayu rogavidda obba manushyanannu kelavaru haasigeyalli hottu kondu bandu avanannu olage aatana edurige taruva vidhaanavannu hudukidaru.

Luke 5:18 in English

King James Version (KJV)
And, behold, men brought in a bed a man which was taken with a palsy: and they sought [means] to bring him in, and to lay [him] before him.
World English Bible (WEB)
Behold, men brought a paralyzed man on a cot, and they sought to bring him in to lay before Jesus.
American Standard Version (ASV)
And behold, men bring on a bed a man that was palsied: and they sought to bring him in, and to lay him before him.
Bible in Basic English (BBE)
And some men had with them, on a bed, a man who was ill, without power of moving; and they made attempts to get him in and put him before Jesus.
Darby Translation (DBY)
And lo, men bringing upon a couch a man who was paralysed; and they sought to bring him in, and put [him] before him.
Webster's Bible (WBS)
And behold, men brought in a bed a man who was taken with the palsy: and they sought [means] to bring him in, and to lay [him] before him.
Young's Literal Translation (YLT)
And lo, men bearing upon a couch a man, who hath been struck with palsy, and they were seeking to bring him in, and to place before him,

Read in context

  1. 16ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
  2. 17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
  3. 18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
  4. 19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
  5. 20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
Read all of Luke 5

Cross references

Original words (Greek)

Luke 5:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.