Skip to content
ThuthiThuthiThuthi
Luke · chapter 5 · verse 19

Luke 5:19 in Kannada

ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.

Aadare allidda janasamoohadavara nimitta avaru avanannu olage taruva yaava vidhaanavannoo kaanade maneyamele hogi hanchugalannu tegedu avanannu haasigeyondige naduve yesuvina munde ilisidaru.

Luke 5:19 in English

King James Version (KJV)
And when they could not find by what [way] they might bring him in because of the multitude, they went upon the housetop, and let him down through the tiling with [his] couch into the midst before Jesus.
World English Bible (WEB)
Not finding a way to bring him in because of the multitude, they went up to the housetop and let him down through the tiles with his cot into the middle before Jesus.
American Standard Version (ASV)
And not finding by what [way] they might bring him in because of the multitude, they went up to the housetop, and let him down through the tiles with his couch into the midst before Jesus.
Bible in Basic English (BBE)
And because of the mass of people, there was no way to get him in; so they went up on the top of the house and let him down through the roof, on his bed, into the middle in front of Jesus.
Darby Translation (DBY)
And not finding what way to bring him in, on account of the crowd, going up on the housetop they let him down through the tiles, with his little couch, into the midst before Jesus.
Webster's Bible (WBS)
And when they could not find by what [way] they might bring him in, because of the multitude, they went upon the house-top, and let him down through the tiling with [his] couch, into the midst before Jesus.
Young's Literal Translation (YLT)
and not having found by what way they may bring him in because of the multitude, having gone up on the house-top, through the tiles they let him down, with the little couch, into the midst before Jesus,

Read in context

  1. 17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
  2. 18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
  3. 19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
  4. 20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
  5. 21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
Read all of Luke 5

Cross references

Original words (Greek)

Luke 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.