Skip to content
ThuthiThuthiThuthi
Luke · chapter 5 · verse 2

Luke 5:2 in Kannada

ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

Aaga aatanu kereya baliyalli eradu donigalannu kandanu; alli bestaru avugalinda horage hogi tamma balegalannu toleyuttiddaru.

Luke 5:2 in English

King James Version (KJV)
And saw two ships standing by the lake: but the fishermen were gone out of them, and were washing [their] nets.
World English Bible (WEB)
He saw two boats standing by the lake, but the fishermen had gone out of them and were washing their nets.
American Standard Version (ASV)
and he saw two boats standing by the lake: but the fishermen had gone out of them, and were washing their nets.
Bible in Basic English (BBE)
And he saw two boats by the edge of the water, but the fishermen had gone out of them and were washing their nets.
Darby Translation (DBY)
and he saw two ships standing by the lake, but the fishermen, having come down from them, were washing their nets.
Webster's Bible (WBS)
And saw two boats standing by the lake: but the fishermen had gone out of them, and were washing [their] nets.
Young's Literal Translation (YLT)
and he saw two boats standing beside the lake, and the fishers, having gone away from them, were washing the nets,

Read in context

  1. 1ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
  2. 2ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
  3. 3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
  4. 4ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
Read all of Luke 5

Cross references

Original words (Greek)

Luke 5:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.