Skip to content
ThuthiThuthiThuthi
Luke · chapter 5 · verse 20

Luke 5:20 in Kannada

ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

Aaga aatanu avara nambikeyannu nodi avanige-- manushyane, ninna paapagalu ninage kshamisalpattive endu helidanu.

Luke 5:20 in English

King James Version (KJV)
And when he saw their faith, he said unto him, Man, thy sins are forgiven thee.
World English Bible (WEB)
Seeing their faith, he said to him, “Man, your sins are forgiven you.”
American Standard Version (ASV)
And seeing their faith, he said, Man, thy sins are forgiven thee.
Bible in Basic English (BBE)
And seeing their faith he said, Man, you have forgiveness for your sins.
Darby Translation (DBY)
And seeing their faith, he said, Man, thy sins are forgiven thee.
Webster's Bible (WBS)
And when he saw their faith, he said to him, Man, thy sins are forgiven thee.
Young's Literal Translation (YLT)
and he having seen their faith, said to him, 'Man, thy sins have been forgiven thee.'

Read in context

  1. 18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
  2. 19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
  3. 20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
  4. 21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
  5. 22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
Read all of Luke 5

Cross references

Original words (Greek)

Luke 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.