Luke · chapter 5 · verse 21
Luke 5:21 in Kannada
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
Aaga shaastrigaloo phari saayaroo--devadooshanegalannu maaduvadakke ivanu yaaru? Devarobbane horatu paapagalannu kshamisuvavaru yaaru endu tammalli maatanaadikondaru.
Luke 5:21 in English
- King James Version (KJV)
- And the scribes and the Pharisees began to reason, saying, Who is this which speaketh blasphemies? Who can forgive sins, but God alone?
- World English Bible (WEB)
- The scribes and the Pharisees began to reason, saying, “Who is this who speaks blasphemies? Who can forgive sins, but God alone?”
- American Standard Version (ASV)
- And the scribes and the Pharisees began to reason, saying, Who is this that speaketh blasphemies? Who can forgive sins, but God alone?
- Bible in Basic English (BBE)
- And the scribes and Pharisees were having an argument, saying, Who is this, who has no respect for God? who is able to give forgiveness for sins, but God only?
- Darby Translation (DBY)
- And the scribes and the Pharisees began to reason [in their minds], saying, Who is this who speaks blasphemies? Who is able to forgive sins but God alone?
- Webster's Bible (WBS)
- And the scribes and the Pharisees began to reason, saying, Who is this who speaketh blasphemies? Who can forgive sins but God alone?
- Young's Literal Translation (YLT)
- And the scribes and the Pharisees began to reason, saying, 'Who is this that doth speak evil words? who is able to forgive sins, except God only?'
Read in context
- 19ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
- 20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
- 21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
- 22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
- 23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
Cross references
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Mark 2:6–7 ಮಾರ್ಕನು 2:6–7ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
- John 10:33 ಯೋಹಾನನು 10:33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- Luke 7:49 ಲೂಕನು 7:49ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Acts 6:11–13 ಅಪೊಸ್ತಲರ ಕೃತ್ಯಗಳು 6:11–13ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Romans 8:33 ರೋಮಾಪುರದವರಿಗೆ 8:33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
- Daniel 9:9 ದಾನಿಯೇಲನು 9:9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Matthew 26:65 ಮತ್ತಾಯನು 26:65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Daniel 9:19 ದಾನಿಯೇಲನು 9:19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
Original words (Greek)
- And · G2532καί kaí
- scribes · G1122γραμματεύς grammateús
- and · G2532καί kaí
- Pharisees · G5330Φαρισαῖος Pharisaîos
- began · G756ἄρχομαι árchomai
- reason · G1260διαλογίζομαι dialogízomai
- saying · G3004λέγω légō
- Who · G5101τίς tís
- is · G2076ἐστί estí
- this · G3778οὗτος hoûtos
- which · G3739ὅς hós
- speaketh · G2980λαλέω laléō
- blasphemies · G988βλασφημία blasphēmía
- Who · G5101τίς tís
- can · G1410δύναμαι dýnamai
- forgive · G863ἀφίημι aphíēmi
- sins · G266ἁμαρτία hamartía
- but · G3361μή mḗ
- God · G2316θεός theós
- alone · G3441μόνος mónos