Luke · chapter 5 · verse 22
Luke 5:22 in Kannada
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
Aadare yesu avara aalochanegalannu tilidu pratyuttaravaagi avarige--neevu nimma hrudayagalalli andu kolluttiruvadenu?
Luke 5:22 in English
- King James Version (KJV)
- But when Jesus perceived their thoughts, he answering said unto them, What reason ye in your hearts?
- World English Bible (WEB)
- But Jesus, perceiving their thoughts, answered them, “Why are you reasoning so in your hearts?
- American Standard Version (ASV)
- But Jesus perceiving their reasonings, answered and said unto them, Why reason ye in your hearts?
- Bible in Basic English (BBE)
- But Jesus, who had knowledge of their thoughts, said to them, Why are you reasoning in your hearts?
- Darby Translation (DBY)
- But Jesus, knowing their reasonings, answering said to them, Why reason ye in your hearts?
- Webster's Bible (WBS)
- But when Jesus perceived their thoughts, he answering, said to them, What reason ye in your hearts?
- Young's Literal Translation (YLT)
- And Jesus having known their reasonings, answering, said unto them, 'What reason ye in your hearts?
Read in context
- 20ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
- 21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
- 22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
- 23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Cross references
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Mark 8:17 ಮಾರ್ಕನು 8:17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
- Luke 24:38 ಲೂಕನು 24:38ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
- Acts 5:3 ಅಪೊಸ್ತಲರ ಕೃತ್ಯಗಳು 5:3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
- Matthew 12:25 ಮತ್ತಾಯನು 12:25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Psalm 139:2 ಕೀರ್ತನೆಗಳು 139:2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Isaiah 66:18 ಯೆಶಾಯ 66:18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- Proverbs 15:26 ಜ್ಞಾನೋಕ್ತಿಗಳು 15:26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.