Luke · chapter 5 · verse 24
Luke 5:24 in Kannada
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Aadare manushyakumaaranige paapagalannu kshamisuvadakke bhoomiya mele adhikaaravuntendu neevu tiliyabeku (endu heli aa paarshvavaayu rogige)--eddu ninna haasigeyannu takkondu ninna manege hogu endu naanu ninage heluttene andanu.
Luke 5:24 in English
- King James Version (KJV)
- But that ye may know that the Son of man hath power upon earth to forgive sins, (he said unto the sick of the palsy,) I say unto thee, Arise, and take up thy couch, and go into thine house.
- World English Bible (WEB)
- But that you may know that the Son of Man has authority on earth to forgive sins,” he said to the paralyzed man, “I tell you, arise, take up your cot, and go to your house.”
- American Standard Version (ASV)
- But that ye may know that the Son of man hath authority on earth to forgive sins (he said unto him that was palsied), I say unto thee, Arise, and take up thy couch, and go unto thy house.
- Bible in Basic English (BBE)
- But so that you may see that on earth the Son of man has authority for the forgiveness of sins, (he said to the man who was ill,) I say to you, Get up, and take up your bed, and go into your house.
- Darby Translation (DBY)
- But that ye may know that the Son of man has power on earth to forgive sins, he said to the paralysed man, I say to thee, Arise, and take up thy little couch and go to thine house.
- Webster's Bible (WBS)
- But that ye may know that the Son of man hath power upon earth to forgive sins, He said to the sick with the palsy, I say to thee, Arise, and take up thy couch, and go into thy house.
- Young's Literal Translation (YLT)
- 'And that ye may know that the Son of Man hath authority upon the earth to forgive sins — (he said to the one struck with palsy) — I say to thee, Arise, and having taken up thy little couch, be going on to thy house.'
Read in context
- 22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
- 23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
- 26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
Cross references
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Acts 14:10 ಅಪೊಸ್ತಲರ ಕೃತ್ಯಗಳು 14:10ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- Revelation 1:13 ಪ್ರಕಟನೆ 1:13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Acts 9:34 ಅಪೊಸ್ತಲರ ಕೃತ್ಯಗಳು 9:34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- Acts 3:6–8 ಅಪೊಸ್ತಲರ ಕೃತ್ಯಗಳು 3:6–8ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
- Luke 8:54 ಲೂಕನು 8:54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- John 20:22–23 ಯೋಹಾನನು 20:22–23ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- Luke 5:13 ಲೂಕನು 5:13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
- Luke 7:14 ಲೂಕನು 7:14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;