Luke · chapter 5 · verse 25
Luke 5:25 in Kannada
ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
Koodale avanu avara munde eddu taanu malagidda haasigeyannu ettikondu devarannu kondaaduttaa tanna svanta manege horatuhodanu.
Luke 5:25 in English
- King James Version (KJV)
- And immediately he rose up before them, and took up that whereon he lay, and departed to his own house, glorifying God.
- World English Bible (WEB)
- Immediately he rose up before them, and took up that which he was laying on, and departed to his house, glorifying God.
- American Standard Version (ASV)
- And immediately he rose up before them, and took up that whereon he lay, and departed to his house, glorifying God.
- Bible in Basic English (BBE)
- And straight away he got up before them, and took up his bed and went away to his house giving praise to God.
- Darby Translation (DBY)
- And immediately standing up before them, having taken up that whereon he was laid, he departed to his house, glorifying God.
- Webster's Bible (WBS)
- And immediately he arose before them, and took up that on which he lay, and departed to his own house, glorifying God.
- Young's Literal Translation (YLT)
- And presently having risen before them, having taken up [that] on which he was lying, he went away to his house, glorifying God,
Read in context
- 23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
- 24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
- 26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
- 27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Cross references
- John 9:24 ಯೋಹಾನನು 9:24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
- Psalm 107:20–22 ಕೀರ್ತನೆಗಳು 107:20–22ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 103:1–3 ಕೀರ್ತನೆಗಳು 103:1–3ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Luke 17:15–18 ಲೂಕನು 17:15–18ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Luke 13:13 ಲೂಕನು 13:13ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
- Luke 5:13 ಲೂಕನು 5:13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Luke 18:43 ಲೂಕನು 18:43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
Original words (Greek)
- And · G2532καί kaí
- immediately · G3916παραχρῆμα parachrēma
- up · G450ἀνίστημι anístēmi
- before · G1799ἐνώπιον enṓpion
- them · G846αὐτός autós
- took · G142αἴρω aírō
- up · G1909ἐπί epí
- that · G3739ὅς hós
- lay · G2621κατάκειμαι katákeimai
- departed · G565ἀπέρχομαι apérchomai
- to · G1519εἰς eis
- own · G846αὐτός autós
- house · G3624οἶκος oîkos
- glorifying · G1392δοξάζω doxázō
- God · G2316θεός theós