Luke · chapter 5 · verse 26
Luke 5:26 in Kannada
ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
Alliddava rellaroo vismayagondu devarannu mahime padisidaru. Mattu avaru bhayadinda koodida varaagi--naavu ee dina apoorvavaadavugalannu nodiddeve andaru.
Luke 5:26 in English
- King James Version (KJV)
- And they were all amazed, and they glorified God, and were filled with fear, saying, We have seen strange things to day.
- World English Bible (WEB)
- Amazement took hold on all, and they glorified God. They were filled with fear, saying, “We have seen strange things today.”
- American Standard Version (ASV)
- And amazement took hold on all, and they glorified God; and they were filled with fear, saying, We have seen strange things to-day.
- Bible in Basic English (BBE)
- And wonder overcame them all, and they gave glory to God; and they were full of fear, saying, We have seen strange things today.
- Darby Translation (DBY)
- And astonishment seized all, and they glorified God, and were filled with fear, saying, We have seen strange things to-day.
- Webster's Bible (WBS)
- And they were all amazed, and they glorified God, and were filled with fear, saying, We have seen strange things to-day.
- Young's Literal Translation (YLT)
- and astonishment took all, and they were glorifying God, and were filled with fear, saying — 'We saw strange things to-day.'
Read in context
- 24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
- 26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
- 27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 28ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
Cross references
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Matthew 12:23 ಮತ್ತಾಯನು 12:23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Mark 2:12 ಮಾರ್ಕನು 2:12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Acts 5:11–13 ಅಪೊಸ್ತಲರ ಕೃತ್ಯಗಳು 5:11–13ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
- Luke 7:16 ಲೂಕನು 7:16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Matthew 28:8 ಮತ್ತಾಯನು 28:8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Luke 8:37 ಲೂಕನು 8:37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
- Galatians 1:24 ಗಲಾತ್ಯದವರಿಗೆ 1:24ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
Original words (Greek)
- And · G2532καί kaí
- were · G2983λαμβάνω lambánō
- all · G537ἅπας hápas
- amazed · G1611ἔκστασις ékstasis
- and · G2532καί kaí
- glorified · G1392δοξάζω doxázō
- God · G2316θεός theós
- and · G2532καί kaí
- filled · G4130πλήθω plḗthō
- fear · G5401φόβος phóbos
- saying · G3004λέγω légō
- seen · G1492εἴδω eídō
- things · G3861παράδοξος parádoxos
- day · G4594σήμερον sḗmeron