Luke · chapter 5 · verse 29
Luke 5:29 in Kannada
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
Taruvaaya leviyu tanna svanta maneyalli aatanige dodda autanavannu maadisalu sunkadavaru mattu bere bahala janaru avarondige kootukondaru.
Luke 5:29 in English
- King James Version (KJV)
- And Levi made him a great feast in his own house: and there was a great company of publicans and of others that sat down with them.
- World English Bible (WEB)
- Levi made a great feast for him in his house. There was a great crowd of tax collectors and others who were reclining with them.
- American Standard Version (ASV)
- And Levi made him a great feast in his house: and there was a great multitude of publicans and of others that were sitting at meat with them.
- Bible in Basic English (BBE)
- And Levi made a great feast for him in his house: and a great number of tax-farmers and others were seated at table with them.
- Darby Translation (DBY)
- And Levi made a great entertainment for him in his house, and there was a great crowd of tax-gatherers and others who were at table with them.
- Webster's Bible (WBS)
- And Levi made him a great feast in his own house; and there was a great company of publicans, and of others that sat down with them.
- Young's Literal Translation (YLT)
- And Levi made a great entertainment to him in his house, and there was a great multitude of tax-gatherers and others who were with them reclining (at meat),
Read in context
- 27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 28ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
- 29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
- 30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
Cross references
- Mark 2:15 ಮಾರ್ಕನು 2:15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
- Matthew 9:10 ಮತ್ತಾಯನು 9:10ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
- 1 Corinthians 10:27 1 ಕೊರಿಂಥದವರಿಗೆ 10:27ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- Luke 15:1 ಲೂಕನು 15:1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
- 1 Corinthians 5:9–11 1 ಕೊರಿಂಥದವರಿಗೆ 5:9–11ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- John 12:2 ಯೋಹಾನನು 12:2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
Original words (Greek)
- And · G2532καί kaí
- Levi · G3018Λευΐς Leuḯs
- made · G4160ποιέω poiéō
- him · G846αὐτός autós
- great · G3173μέγας mégas
- feast · G1403δοχή dochḗ
- in · G1722ἐν en
- own · G846αὐτός autós
- house · G3614οἰκία oikía
- and · G2532καί kaí
- was · G2258ἦν ēn
- great · G4183πολύς polýs
- company · G3793ὄχλος óchlos
- publicans · G5057τελώνης telṓnēs
- and · G2532καί kaí
- others · G243ἄλλος állos
- that · G3739ὅς hós
- down · G2621κατάκειμαι katákeimai
- with · G3326μετά metá
- them · G846αὐτός autós