Luke · chapter 5 · verse 3
Luke 5:3 in Kannada
ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
Aaga avugalalli seemonanadaagidda doniyannu aatanu hattida mele adannu bhoomiyinda svalpa nooka bekendu avanannu kelikondanu. Aatanu kootukondu doniyolaginda janarige bodhisidanu.
Luke 5:3 in English
- King James Version (KJV)
- And he entered into one of the ships, which was Simon’s, and prayed him that he would thrust out a little from the land. And he sat down, and taught the people out of the ship.
- World English Bible (WEB)
- He entered into one of the boats, which was Simon’s, and asked him to put out a little from the land. He sat down and taught the multitudes from the boat.
- American Standard Version (ASV)
- And he entered into one of the boats, which was Simon’s, and asked him to put out a little from the land. And he sat down and taught the multitudes out of the boat.
- Bible in Basic English (BBE)
- And he got into one of the boats, the property of Simon, and made a request to him to go a little way out from the land. And being seated he gave the people teaching from the boat.
- Darby Translation (DBY)
- And getting into one of the ships, which was Simon's, he asked him to draw out a little from the land; and he sat down and taught the crowds out of the ship.
- Webster's Bible (WBS)
- And he entered into one of the boats, which was Simon's, and prayed him that he would thrust out a little from the land. And he sat down, and taught the people out of the boat.
- Young's Literal Translation (YLT)
- and having entered into one of the boats, that was Simon's, he asked him to put back a little from the land, and having sat down, was teaching the multitudes out of the boat.
Read in context
- 1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- 2ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
- 3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
- 4ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
- 5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
Cross references
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- Matthew 13:1–2 ಮತ್ತಾಯನು 13:1–2ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- Mark 4:1–2 ಮಾರ್ಕನು 4:1–2ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು. ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
- John 1:41–42 ಯೋಹಾನನು 1:41–42ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
Original words (Greek)
- And · G1161δέ dé
- entered · G1684ἐμβαίνω embaínō
- into · G1519εἰς eis
- one · G1520εἷς heîs
- ships · G4143πλοῖον ploîon
- which · G3739ὅς hós
- was · G2258ἦν ēn
- Simon’s · G4613Σίμων Símōn
- prayed · G2065ἐρωτάω erōtáō
- him · G846αὐτός autós
- out · G1877ἐπανάγω epanágō
- little · G3641ὀλίγος olígos
- from · G575ἀπό apó
- land · G1093γῆ gē
- And · G2532καί kaí
- down · G2523καθίζω kathízō
- taught · G1321διδάσκω didáskō
- people · G3793ὄχλος óchlos
- of · G1537ἐκ ek
- ship · G4143πλοῖον ploîon