Skip to content
ThuthiThuthiThuthi
Luke · chapter 5 · verse 31

Luke 5:31 in Kannada

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.

Adakke yesu pratyuttaravaagi avarige--kshemadalli iruvavarige alla, aadare kshemavilladavarige vaidyanu beku.

Luke 5:31 in English

King James Version (KJV)
And Jesus answering said unto them, They that are whole need not a physician; but they that are sick.
World English Bible (WEB)
Jesus answered them, “Those who are healthy have no need for a physician, but those who are sick do.
American Standard Version (ASV)
And Jesus answering said unto them, They that are in health have no need of a physician; but they that are sick.
Bible in Basic English (BBE)
And Jesus, answering, said to them, Those who are well have no need of a medical man, but those who are ill.
Darby Translation (DBY)
And Jesus answering said to them, They that are in sound health have not need of a physician, but those that are ill.
Webster's Bible (WBS)
And Jesus answering, said to them, They that are well need not a physician; but they that are sick.
Young's Literal Translation (YLT)
And Jesus answering said unto them, 'They who are well have no need of a physician, but they that are ill:

Read in context

  1. 29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
  2. 30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
  3. 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
  4. 32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
  5. 33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
Read all of Luke 5

Cross references

Original words (Greek)

Luke 5:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.