Luke · chapter 5 · verse 33
Luke 5:33 in Kannada
ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
Avaru aatanige--yohaanana shishyaru pade pade upavaasaviddu praarthanegalannu maaduttaare; adaranteye pharisaayara shishyaroo maaduttaare; aadare ninnavaru yaake tindu kudiyuttaare endu helidaru.
Luke 5:33 in English
- King James Version (KJV)
- And they said unto him, Why do the disciples of John fast often, and make prayers, and likewise [the disciples] of the Pharisees; but thine eat and drink?
- World English Bible (WEB)
- They said to him, “Why do John’s disciples often fast and pray, likewise also the disciples of the Pharisees, but yours eat and drink?”
- American Standard Version (ASV)
- And they said unto him, The disciples of John fast often, and make supplications; likewise also the [disciples] of the Pharisees; but thine eat and drink.
- Bible in Basic English (BBE)
- And they said to him, The disciples of John frequently go without food, and make prayers, and so do the disciples of the Pharisees; but your disciples take food and drink.
- Darby Translation (DBY)
- And they said to him, Why do the disciples of John fast often and make supplications, in like manner those also of the Pharisees, but thine eat and drink?
- Webster's Bible (WBS)
- And they said to him, Why do the disciples of John fast often, and make prayers, and likewise [the disciples] of the Pharisees; but thine eat and drink?
- Young's Literal Translation (YLT)
- And they said unto him, 'Wherefore do the disciples of John fast often, and make supplications — in like manner also those of the Pharisees — but thine do eat and drink?'
Read in context
- 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
- 32ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
- 33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
- 34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
- 35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
Cross references
- Matthew 9:14–17 ಮತ್ತಾಯನು 9:14–17ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Mark 2:18–22 ಮಾರ್ಕನು 2:18–22ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ. ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು. ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- John 3:25 ಯೋಹಾನನು 3:25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Romans 10:2–3 ರೋಮಾಪುರದವರಿಗೆ 10:2–3ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Isaiah 58:3–6 ಯೆಶಾಯ 58:3–6ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ? ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Mark 12:40 ಮಾರ್ಕನು 12:40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- John 1:35 ಯೋಹಾನನು 1:35ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
- Luke 11:1 ಲೂಕನು 11:1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
Original words (Greek)
- said · G2036ἔπω épō
- unto · G4314πρός prós
- him · G846αὐτός autós
- do · G5101τίς tís
- disciples · G3101μαθητής mathētḗs
- John · G2491Ἰωάννης Iōánnēs
- fast · G3522νηστεύω nēsteúō
- often · G4437πυκνός pyknós
- and · G2532καί kaí
- make · G4160ποιέω poiéō
- prayers · G1162δέησις déēsis
- and · G2532καί kaí
- likewise · G3668ὁμοίως homoíōs
- Pharisees · G5330Φαρισαῖος Pharisaîos
- but · G1161δέ dé
- thine · G4674σός sós
- eat · G2068ἐσθίω esthíō
- and · G2532καί kaí
- drink · G4095πίνω pínō