Skip to content
ThuthiThuthiThuthi
Luke · chapter 5 · verse 35

Luke 5:35 in Kannada

ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.

Aadare madumaganu ava rinda tegeyalpaduva divasagalu baruvavu; aaga aa divasagalalli avaru upavaasa maaduvaru endu helidanu.

Luke 5:35 in English

King James Version (KJV)
But the days will come, when the bridegroom shall be taken away from them, and then shall they fast in those days.
World English Bible (WEB)
But the days will come when the bridegroom will be taken away from them. Then they will fast in those days.”
American Standard Version (ASV)
But the days will come; and when the bridegroom shall be taken away from them, then will they fast in those days.
Bible in Basic English (BBE)
But the days will come when he will be taken away from them, and then they will go without food.
Darby Translation (DBY)
But days will come when also the bridegroom will have been taken away from them; then shall they fast in those days.
Webster's Bible (WBS)
But the days will come, when the bridegroom shall be taken from them, and then they will fast in those days.
Young's Literal Translation (YLT)
but days will come, and, when the bridegroom may be taken away from them, then they shall fast in those days.'

Read in context

  1. 33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
  2. 34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
  3. 35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
  4. 36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
  5. 37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
Read all of Luke 5

Cross references

Luke 5:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.