Luke · chapter 5 · verse 36
Luke 5:36 in Kannada
ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
Aatanu avarige ondu saamyavannu saha heliddenandare--hale vastrakke hosa batteya tundannu yaaroo hachchuvadilla; hachchidare hosadu haridu hoguvadu mattu hosadarinda tegeda tundu haledarondige saribeeluvadilla.
Luke 5:36 in English
- King James Version (KJV)
- And he spake also a parable unto them; No man putteth a piece of a new garment upon an old; if otherwise, then both the new maketh a rent, and the piece that was [taken] out of the new agreeth not with the old.
- World English Bible (WEB)
- He also told a parable to them. “No one puts a piece from a new garment on an old garment, or else he will tear the new, and also the piece from the new will not match the old.
- American Standard Version (ASV)
- And he spake also a parable unto them: No man rendeth a piece from a new garment and putteth it upon an old garment; else he will rend the new, and also the piece from the new will not agree with the old.
- Bible in Basic English (BBE)
- And he said to them, in a story, No man takes a bit of cloth from a new coat and puts it on to an old coat, for so the new coat would be damaged and the bit from the new would not go well with the old.
- Darby Translation (DBY)
- And he spoke also a parable to them: No one puts a piece of a new garment upon an old garment, otherwise he will both rend the new, and the piece which is from the new will not suit with the old.
- Webster's Bible (WBS)
- And he spoke also a parable to them: No man putteth a piece of a new garment upon an old: if otherwise, then both the new maketh a rent, and the piece that was [taken] out of the new, agreeth not with the old.
- Young's Literal Translation (YLT)
- And he spake also a simile unto them — 'No one a patch of new clothing doth put on old clothing, and if otherwise, the new also doth make a rent, and with the old the patch doth not agree, that [is] from the new.
Read in context
- 34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
- 35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
- 36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
- 37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
- 38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Cross references
- Matthew 9:16–17 ಮತ್ತಾಯನು 9:16–17ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Mark 2:21–22 ಮಾರ್ಕನು 2:21–22ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು. ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Deuteronomy 22:11 ಧರ್ಮೋಪದೇಶಕಾಂಡ 22:11ಉಣ್ಣೆಯೂ ಸಣಬೂ ಕೂಡಿಸಿ ಮಾಡಿದ ವಸ್ತ್ರವನ್ನು ಹೊದಿಯಬಾರದು.
- Leviticus 19:19 ಯಾಜಕಕಾಂಡ 19:19ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.