Skip to content
ThuthiThuthiThuthi
Luke · chapter 5 · verse 37

Luke 5:37 in Kannada

ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.

Yaaroo halebuddaligalalli hosadraakshaarasavannu haakuvadilla; haakidare hosadraakshaarasavu buddaligalannu odeyuvada rinda adu chelli hoguvadu mattu buddaligalu haalaagi hoguvavu.

Luke 5:37 in English

King James Version (KJV)
And no man putteth new wine into old bottles; else the new wine will burst the bottles, and be spilled, and the bottles shall perish.
World English Bible (WEB)
No one puts new wine into old wineskins, or else the new wine will burst the skins, and it will be spilled and the skins will be destroyed.
American Standard Version (ASV)
And no man putteth new wine into old wine-skins; else the new wine will burst the skins, and itself will be spilled, and the skins will perish.
Bible in Basic English (BBE)
And no man puts new wine into old wine-skins, for fear that the skins will be burst by the new wine, and the wine be let out, and the skins come to destruction.
Darby Translation (DBY)
And no one puts new wine into old skins, otherwise the new wine will burst the skins, and it will be poured out, and the skins will be destroyed;
Webster's Bible (WBS)
And no man putteth new wine into old bottles; else the new wine will burst the bottles, and be spilled, and the bottles will perish.
Young's Literal Translation (YLT)
'And no one doth put new wine into old skins, and if otherwise, the new wine will burst the skins, and itself will be poured out, and the skins will be destroyed;

Read in context

  1. 35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
  2. 36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
  3. 37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
  4. 38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
  5. 39ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Read all of Luke 5

Cross references

Luke 5:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.