Skip to content
ThuthiThuthiThuthi
Luke · chapter 5 · verse 38

Luke 5:38 in Kannada

ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.

Aadare hosadraakshaa rasavannu hosa buddaligalalli haakidatakkaddu; heege averadoo bhadravaagiruvavu.yaavanaadaroo haledraakshaarasavannu kudida koodale hosadannu apekshisuvadilla; yaakandare avanu--halede uttama annuvanu.

Luke 5:38 in English

King James Version (KJV)
But new wine must be put into new bottles; and both are preserved.
World English Bible (WEB)
But new wine must be put into fresh wineskins, and both are preserved.
American Standard Version (ASV)
But new wine must be put into fresh wine-skins.
Bible in Basic English (BBE)
But new wine has to be put into new wine-skins.
Darby Translation (DBY)
but new wine is to be put into new skins, and both are preserved.
Webster's Bible (WBS)
But new wine must be put into new bottles, and both are preserved.
Young's Literal Translation (YLT)
but new wine into new skins is to be put, and both are preserved together;

Read in context

  1. 36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
  2. 37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
  3. 38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
  4. 39ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Read all of Luke 5

Cross references

Luke 5:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.