Luke · chapter 5 · verse 39
Luke 5:39 in Kannada
ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Yaavanaadaroo haledraakshaarasavannu kudida koodale hosadannu apekshisuvadilla; yaakandare avanu--halede uttama annuvanu.
Luke 5:39 in English
- King James Version (KJV)
- No man also having drunk old [wine] straightway desireth new: for he saith, The old is better.
- World English Bible (WEB)
- No man having drunk old wine immediately desires new, for he says, ‘The old is better.’”
- American Standard Version (ASV)
- And no man having drunk old [wine] desireth new; for he saith, The old is good.
- Bible in Basic English (BBE)
- And no man, having had old wine, has any desire for new, for he says, The old is better.
- Darby Translation (DBY)
- And no one having drunk old wine [straightway] wishes for new, for he says, The old is better.
- Webster's Bible (WBS)
- No man also having drank old [wine] , immediately desireth new: for he saith, The old is better.
- Young's Literal Translation (YLT)
- and no one having drunk old [wine], doth immediately wish new, for he saith, The old is better.'
Read in context
- 37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
- 38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
- 39ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
Cross references
- Hebrews 11:39 ಇಬ್ರಿಯರಿಗೆ 11:39ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Romans 4:11–12 ರೋಮಾಪುರದವರಿಗೆ 4:11–12ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Mark 7:7–13 ಮಾರ್ಕನು 7:7–13ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Hebrews 11:1–2 ಇಬ್ರಿಯರಿಗೆ 11:1–2ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ. ಹಿರಿಯರು ನಂಬಿಕೆಯಿಂದಲೇ ಒಳ್ಳೇ ಸಾಕ್ಷಿ ಹೊಂದಿದರು.