Skip to content
ThuthiThuthiThuthi
Luke · chapter 5 · verse 4

Luke 5:4 in Kannada

ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.

Aatanu maatanaaduvadannu mugisida mele seemonanige--(doniyannu) aalavaada sthalakke nadisi viాnu hidiyuvadakke nimma balegalannu beesiri endu helidanu.

Luke 5:4 in English

King James Version (KJV)
Now when he had left speaking, he said unto Simon, Launch out into the deep, and let down your nets for a draught.
World English Bible (WEB)
When he had finished speaking, he said to Simon, “Put out into the deep and let down your nets for a catch.”
American Standard Version (ASV)
And when he had left speaking, he said unto Simon, Put out into the deep, and let down your nets for a draught.
Bible in Basic English (BBE)
And when his talk was ended, he said to Simon, Go out into deep water, and let down your nets for fish.
Darby Translation (DBY)
But when he ceased speaking, he said to Simon, Draw out into the deep [water] and let down your nets for a haul.
Webster's Bible (WBS)
Now when he had left speaking, he said to Simon, Lanch out into the deep, and let down your nets for a draught.
Young's Literal Translation (YLT)
And when he left off speaking, he said unto Simon, 'Put back to the deep, and let down your nets for a draught;'

Read in context

  1. 2ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
  2. 3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
  3. 4ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
  4. 5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
  5. 6ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
Read all of Luke 5

Cross references

Original words (Greek)

Luke 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.