Luke · chapter 5 · verse 8
Luke 5:8 in Kannada
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Seemon petranu adannu kandaaga yesuvina monakaalige biddu--nannannu bittu hogu; o kartane, naanu paapaatmanu andanu.
Luke 5:8 in English
- King James Version (KJV)
- When Simon Peter saw [it], he fell down at Jesus’ knees, saying, Depart from me; for I am a sinful man, O Lord.
- World English Bible (WEB)
- But Simon Peter, when he saw it, fell down at Jesus’ knees, saying, “Depart from me, for I am a sinful man, Lord.”
- American Standard Version (ASV)
- But Simon Peter, when he saw it, fell down at Jesus’ knees, saying, Depart from me; for I am a sinful man, O Lord.
- Bible in Basic English (BBE)
- But Simon, when he saw it, went down at the knees of Jesus and said, Go away from me, O Lord, for I am a sinner.
- Darby Translation (DBY)
- But Simon Peter, seeing it, fell at Jesus' knees, saying, Depart from me, for I am a sinful man, Lord.
- Webster's Bible (WBS)
- When Simon Peter saw [it] , he fell down at Jesus' knees, saying, Depart from me; for I am a sinful man, O Lord.
- Young's Literal Translation (YLT)
- And Simon Peter having seen, fell down at the knees of Jesus, saying, 'Depart from me, because I am a sinful man, O lord;'
Read in context
- 6ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
- 7ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- 8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- 9ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
- 10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
Cross references
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Job 42:5–6 ಯೋಬನು 42:5–6ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Matthew 8:8 ಮತ್ತಾಯನು 8:8ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
- Matthew 17:6 ಮತ್ತಾಯನು 17:6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- 1 Samuel 6:20 1 ಸಮುವೇಲನು 6:20ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- Daniel 10:16–17 ದಾನಿಯೇಲನು 10:16–17ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ. ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
Original words (Greek)
- When · G1161δέ dé
- Simon · G4613Σίμων Símōn
- Peter · G4074Πέτρος Pétros
- saw · G1492εἴδω eídō
- at · G4363προσπίπτω prospíptō
- Jesus’ · G2424Ἰησοῦς Iēsoûs
- knees · G1119γόνυ góny
- saying · G3004λέγω légō
- Depart · G1831ἐξέρχομαι exérchomai
- from · G575ἀπό apó
- me · G1700ἐμοῦ emoû
- for · G3754ὅτι hóti
- am · G1510εἰμί eimí
- sinful · G268ἁμαρτωλός hamartōlós
- man · G435ἀνήρ anḗr
- Lord · G2962κύριος kýrios