Luke · chapter 5 · verse 9
Luke 5:9 in Kannada
ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
Yaakandare avaru hidida viాnugala raashigaagi avanoo avana sangada iddavaroo vismayagondiddaru.
Luke 5:9 in English
- King James Version (KJV)
- For he was astonished, and all that were with him, at the draught of the fishes which they had taken:
- World English Bible (WEB)
- For he was amazed, and all who were with him, at the catch of fish which they had caught;
- American Standard Version (ASV)
- For he was amazed, and all that were with him, at the draught of the fishes which they had taken;
- Bible in Basic English (BBE)
- For he was full of wonder and so were all those who were with him, at the number of fish which they had taken;
- Darby Translation (DBY)
- For astonishment had laid hold on him, and on all those who were with him, at the haul of fishes which they had taken;
- Webster's Bible (WBS)
- For he was astonished, and all that were with him, at the draught of the fishes which they had taken:
- Young's Literal Translation (YLT)
- for astonishment seized him, and all those with him, at the draught of the fishes that they took,
Read in context
- 7ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- 8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- 9ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
- 10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- 11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Cross references
- Luke 4:32 ಲೂಕನು 4:32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
- Psalm 8:8 ಕೀರ್ತನೆಗಳು 8:8ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Mark 9:6 ಮಾರ್ಕನು 9:6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- Psalm 8:6 ಕೀರ್ತನೆಗಳು 8:6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.