Luke · chapter 6 · verse 10
Luke 6:10 in Kannada
ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
Aatanu avarellara suttaloo nodi aa manushyanige--ninna kai mundakke chaachu andanu. Avanu haageye maadidanu; aaga avana kai gunavaagi mattondarante aayitu.
Luke 6:10 in English
- King James Version (KJV)
- And looking round about upon them all, he said unto the man, Stretch forth thy hand. And he did so: and his hand was restored whole as the other.
- World English Bible (WEB)
- He looked around at them all, and said to the man, “Stretch out your hand.” He did, and his hand was restored as sound as the other.
- American Standard Version (ASV)
- And he looked round about on them all, and said unto him, Stretch forth thy hand. And he did [so]: and his hand was restored.
- Bible in Basic English (BBE)
- And looking round on all of them, he said to him, Put out your hand. And he did so: and his hand was made well.
- Darby Translation (DBY)
- And having looked around on them all, he said to him, Stretch out thy hand. And he did [so] and his hand was restored as the other.
- Webster's Bible (WBS)
- And looking around upon them all, he said to the man, Stretch forth thy hand. And he did so: and his hand was restored whole as the other.
- Young's Literal Translation (YLT)
- And having looked round on them all, he said to the man, 'Stretch forth thy hand;' and he did so, and his hand was restored whole as the other;
Read in context
- 8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- 9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- 10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- 11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
Cross references
- Exodus 4:6–7 ವಿಮೋಚನಕಾಂಡ 4:6–7ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು. ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- John 5:8 ಯೋಹಾನನು 5:8ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.
- Psalm 107:20 ಕೀರ್ತನೆಗಳು 107:20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
Original words (Greek)
- And · G2532καί kaí
- upon · G4017περιβλέπω periblépō
- them · G846αὐτός autós
- all · G3956πᾶς pâs
- said · G2036ἔπω épō
- man · G444ἄνθρωπος ánthrōpos
- And · G1161δέ dé
- did · G4160ποιέω poiéō
- so · G3779οὕτω hoútō
- and · G2532καί kaí
- his · G846αὐτός autós
- hand · G5495χείρ cheír
- restored · G600ἀποκαθίστημι apokathístēmi
- whole · G5199ὑγιής hygiḗs
- as · G5613ὡς hōs
- other · G243ἄλλος állos