Luke · chapter 6 · verse 11
Luke 6:11 in Kannada
ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Aaga avaru kopadinda tumbidavaraagi yesuvige taavu enu maadabekendu obbarigobbaru maatanaadikondaru.
Luke 6:11 in English
- King James Version (KJV)
- And they were filled with madness; and communed one with another what they might do to Jesus.
- World English Bible (WEB)
- But they were filled with rage, and talked with one another about what they might do to Jesus.
- American Standard Version (ASV)
- But they were filled with madness; and communed one with another what they might do to Jesus.
- Bible in Basic English (BBE)
- But they were full of wrath, and were talking together about what they might do to Jesus.
- Darby Translation (DBY)
- But they were filled with madness, and they spoke together among themselves what they should do to Jesus.
- Webster's Bible (WBS)
- And they were filled with madness; and communed one with another what they might do to Jesus.
- Young's Literal Translation (YLT)
- and they were filled with madness, and were speaking with one another what they might do to Jesus.
Read in context
- 9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- 10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- 11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Cross references
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Matthew 21:45 ಮತ್ತಾಯನು 21:45ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- John 7:1 ಯೋಹಾನನು 7:1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
- Acts 26:11 ಅಪೊಸ್ತಲರ ಕೃತ್ಯಗಳು 26:11ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Luke 4:28 ಲೂಕನು 4:28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Acts 4:15 ಅಪೊಸ್ತಲರ ಕೃತ್ಯಗಳು 4:15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
- Matthew 12:14–15 ಮತ್ತಾಯನು 12:14–15ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು. ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.