Luke · chapter 6 · verse 12
Luke 6:12 in Kannada
ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
Idaada mele aatanu aa divasagalalli praarthisuvadakkaagi ondu bettakke hogi raatri yellaa devarige praarthisidanu.
Luke 6:12 in English
- King James Version (KJV)
- And it came to pass in those days, that he went out into a mountain to pray, and continued all night in prayer to God.
- World English Bible (WEB)
- In these days, he went out to the mountain to pray, and he continued all night in prayer to God.
- American Standard Version (ASV)
- And it came to pass in these days, that he went out into the mountain to pray; and he continued all night in prayer to God.
- Bible in Basic English (BBE)
- And it came about in those days that he went out to the mountain for prayer; and he was all night in prayer to God.
- Darby Translation (DBY)
- And it came to pass in those days that he went out into the mountain to pray, and he spent the night in prayer to God.
- Webster's Bible (WBS)
- And it came to pass in those days, that he went out to a mountain to pray, and continued all night in prayer to God.
- Young's Literal Translation (YLT)
- And it came to pass in those days, he went forth to the mountain to pray, and was passing the night in the prayer of God,
Read in context
- 10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- 11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- 14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
Cross references
- Mark 6:46 ಮಾರ್ಕನು 6:46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Mark 14:34–36 ಮಾರ್ಕನು 14:34–36ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Matthew 14:23–25 ಮತ್ತಾಯನು 14:23–25ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು. ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 109:3–4 ಕೀರ್ತನೆಗಳು 109:3–4ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Psalm 55:15–17 ಕೀರ್ತನೆಗಳು 55:15–17ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ. ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Genesis 32:24–26 ಆದಿಕಾಂಡ 32:24–26ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
Original words (Greek)
- And · G1161δέ dé
- pass · G1096γίνομαι gínomai
- in · G1722ἐν en
- those · G3778οὗτος hoûtos
- days · G2250ἡμέρα hēméra
- out · G1831ἐξέρχομαι exérchomai
- into · G1519εἰς eis
- mountain · G3735ὄρος óros
- pray · G4336προσεύχομαι proseúchomai
- and · G2532καί kaí
- night · G1273διανυκτερεύω dianyktereúō
- in · G1722ἐν en
- prayer · G4335προσευχή proseuchḗ
- God · G2316θεός theós