Luke · chapter 6 · verse 13
Luke 6:13 in Kannada
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Belagaada mele aatanu tanna shishyarannu tanna hattirakke karedu avaralli hanneradu mandiyannu aarisikondaddallade avarige apostalarendu hesarittanu.
Luke 6:13 in English
- King James Version (KJV)
- And when it was day, he called [unto him] his disciples: and of them he chose twelve, whom also he named apostles;
- World English Bible (WEB)
- When it was day, he called his disciples, and from them he chose twelve, whom he also named apostles:
- American Standard Version (ASV)
- And when it was day, he called his disciples; and he chose from them twelve, whom also he named apostles:
- Bible in Basic English (BBE)
- And the day came and, turning to his disciples, he made a selection from among them of twelve, to whom he gave the name of Apostles;
- Darby Translation (DBY)
- And when it was day he called his disciples, and having chosen out twelve from them, whom also he named apostles:
- Webster's Bible (WBS)
- And when it was day, he called [to him] his disciples: and of them he chose twelve, whom also he named Apostles;
- Young's Literal Translation (YLT)
- and when it became day, he called near his disciples, and having chosen from them twelve, whom also he named apostles,
Read in context
- 11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- 14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
Cross references
- Mark 3:13–19 ಮಾರ್ಕನು 3:13–19ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು. ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು. ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು. ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ. ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ, ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- Revelation 21:14 ಪ್ರಕಟನೆ 21:14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
- Mark 6:7 ಮಾರ್ಕನು 6:7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Luke 9:1–2 ಲೂಕನು 9:1–2ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
- Mark 6:30 ಮಾರ್ಕನು 6:30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
- Revelation 12:1 ಪ್ರಕಟನೆ 12:1ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
- 2 Peter 3:2 2 ಪೇತ್ರನು 3:2ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
Original words (Greek)
- And · G2532καί kaí
- when · G3753ὅτε hóte
- was · G1096γίνομαι gínomai
- day · G2250ἡμέρα hēméra
- called · G4377προσφωνέω prosphōnéō
- his · G846αὐτός autós
- disciples · G3101μαθητής mathētḗs
- and · G2532καί kaí
- of · G575ἀπό apó
- them · G846αὐτός autós
- chose · G1586ἐκλέγομαι eklégomai
- twelve · G1427δώδεκα dṓdeka
- whom · G3739ὅς hós
- also · G2532καί kaí
- named · G3687ὀνομάζω onomázō
- apostles · G652ἀπόστολος apóstolos