Luke · chapter 6 · verse 14
Luke 6:14 in Kannada
ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
Avaru (aatanu petranendu kareda) seemona, avana sahodaranaada andreya, yaakoba,yohaana, philippa, baartolomaaya,
Luke 6:14 in English
- King James Version (KJV)
- Simon, (whom he also named Peter,) and Andrew his brother, James and John, Philip and Bartholomew,
- World English Bible (WEB)
- Simon, whom he also named Peter; Andrew, his brother; James; John; Philip; Bartholomew;
- American Standard Version (ASV)
- Simon, whom he also named Peter, and Andrew his brother, and James and John, and Philip and Bartholomew,
- Bible in Basic English (BBE)
- Simon, to whom he gave the name of Peter, and Andrew, his brother, and James and John and Philip and Bartholomew
- Darby Translation (DBY)
- Simon, to whom also he gave the name of Peter, and Andrew his brother, [and] James and John, [and] Philip and Bartholomew,
- Webster's Bible (WBS)
- Simon (whom he also named Peter) and Andrew his brother, James and John, and Philip and Bartholomew,
- Young's Literal Translation (YLT)
- (Simon, whom also he named Peter, and Andrew his brother, James and John, Philip and Bartholomew,
Read in context
- 12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- 14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- 16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
Cross references
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Matthew 4:21 ಮತ್ತಾಯನು 4:21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- John 21:15–24 ಯೋಹಾನನು 21:15–24ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು. ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು. ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- John 1:40–42 ಯೋಹಾನನು 1:40–42ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- John 6:8 ಯೋಹಾನನು 6:8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- Mark 1:29 ಮಾರ್ಕನು 1:29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
- Acts 12:2 ಅಪೊಸ್ತಲರ ಕೃತ್ಯಗಳು 12:2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- John 14:8 ಯೋಹಾನನು 14:8ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
Original words (Greek)
- Simon · G4613Σίμων Símōn
- whom · G3739ὅς hós
- he · G3687ὀνομάζω onomázō
- also · G2532καί kaí
- named · G3687ὀνομάζω onomázō
- Peter · G4074Πέτρος Pétros
- and · G2532καί kaí
- Andrew · G406Ἀνδρέας Andréas
- his · G846αὐτός autós
- brother · G80ἀδελφός adelphós
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- Philip · G5376Φίλιππος Phílippos
- and · G2532καί kaí
- Bartholomew · G918Βαρθολομαῖος Bartholomaîos