Luke · chapter 6 · verse 15
Luke 6:15 in Kannada
ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
Mattaaya, toma, alphaayana maganaada yaakoba, mataabhimaaniyendu kareyalpatta seemona,
Luke 6:15 in English
- King James Version (KJV)
- Matthew and Thomas, James the [son] of Alphæus, and Simon called Zelotes,
- World English Bible (WEB)
- Matthew; Thomas; James the son of Alphaeus; Simon who was called the Zealot;
- American Standard Version (ASV)
- and Matthew and Thomas, and James [the son] of Alphæus, and Simon who was called the Zealot,
- Bible in Basic English (BBE)
- And Matthew and Thomas and James, the son of Alphaeus, and Simon, who was named the Zealot,
- Darby Translation (DBY)
- [and] Matthew and Thomas, James the [son] of Alphaeus and Simon who was called Zealot,
- Webster's Bible (WBS)
- Matthew and Thomas, James the [son] of Alpheus, and Simon called Zelotes,
- Young's Literal Translation (YLT)
- Matthew and Thomas, James of Alphaeus, and Simon called Zelotes,
Read in context
- 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
- 14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- 16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- 17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
Cross references
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Matthew 10:3–4 ಮತ್ತಾಯನು 10:3–4ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- John 11:16 ಯೋಹಾನನು 11:16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- John 20:24 ಯೋಹಾನನು 20:24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- Acts 15:13 ಅಪೊಸ್ತಲರ ಕೃತ್ಯಗಳು 15:13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
- Luke 5:27 ಲೂಕನು 5:27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.