Luke · chapter 6 · verse 16
Luke 6:16 in Kannada
ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
Yaakobana sahodaranaada yooda, mattu drohiyaada iskariyota yooda embavare.
Luke 6:16 in English
- King James Version (KJV)
- And Judas [the brother] of James, and Judas Iscariot, which also was the traitor.
- World English Bible (WEB)
- Judas the son of James; and Judas Iscariot, who also became a traitor.
- American Standard Version (ASV)
- and Judas [the son] of James, and Judas Iscariot, who became a traitor;
- Bible in Basic English (BBE)
- And Judas, the son of James, and Judas Iscariot, he who was false to him.
- Darby Translation (DBY)
- [and] Judas [brother] of James, and Judas Iscariote, who was also [his] betrayer;
- Webster's Bible (WBS)
- And Judas [the brother] of James, and Judas Iscariot, who also was the traitor.
- Young's Literal Translation (YLT)
- Judas of James, and Judas Iscariot, who also became betrayer;)
Read in context
- 14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- 16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- 17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- 18ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
Cross references
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- Matthew 27:3–5 ಮತ್ತಾಯನು 27:3–5ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Matthew 26:14–16 ಮತ್ತಾಯನು 26:14–16ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
- John 14:22 ಯೋಹಾನನು 14:22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Matthew 10:3 ಮತ್ತಾಯನು 10:3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Acts 1:16–20 ಅಪೊಸ್ತಲರ ಕೃತ್ಯಗಳು 1:16–20ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.