Luke · chapter 6 · verse 17
Luke 6:17 in Kannada
ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
Aatanu avarondige kelagilidu sama bhoomiya mele nintiddaaga aatana shishyara gumpu allade yoodaaya yeroosaleminindaloo toor seedonina samudrateeradindaloo aatana upadeshavannu keluvadakkoo tamma rogagalinda svastharaaguvadakkoo janaru dodda samoohavaagi bam
Luke 6:17 in English
- King James Version (KJV)
- And he came down with them, and stood in the plain, and the company of his disciples, and a great multitude of people out of all Judæa and Jerusalem, and from the sea coast of Tyre and Sidon, which came to hear him, and to be healed of their diseases;
- World English Bible (WEB)
- He came down with them and stood on a level place, with a crowd of his disciples and a great number of the people from all Judea and Jerusalem and the sea coast of Tyre and Sidon, who came to hear him and to be healed of their diseases,
- American Standard Version (ASV)
- and he came down with them, and stood on a level place, and a great multitude of his disciples, and a great number of the people from all Judæa and Jerusalem, and the sea coast of Tyre and Sidon, who came to hear him, and to be healed of their diseases;
- Bible in Basic English (BBE)
- And he came down with them to a level place, and a great band of his disciples, and a very great number of people from all Judaea and Jerusalem and from the parts of Tyre and Sidon by the sea, came to give hearing to him, and to be made well from their diseases;
- Darby Translation (DBY)
- and having descended with them, he stood on a level place, and a crowd of his disciples, and a great multitude of the people from all Judaea and Jerusalem, and the sea coast of Tyre and Sidon, who came to hear him, and to be healed of their diseases;
- Webster's Bible (WBS)
- And he came down with them, and stood in the plain; and the company of his disciples, and a great multitude of people out of all Judea and Jerusalem, and from the sea-coast of Tyre and Sidon, who came to hear him, and to be healed of their diseases;
- Young's Literal Translation (YLT)
- and having come down with them, he stood upon a level spot, and a crowd of his disciples, and a great multitude of the people from all Judea, and Jerusalem, and the maritime Tyre and Sidon, who came to hear him, and to be healed of their sicknesses,
Read in context
- 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- 16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- 17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- 18ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
- 19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
Cross references
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- Psalm 107:17–20 ಕೀರ್ತನೆಗಳು 107:17–20ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ. ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ. ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ. ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 3:7–12 ಮಾರ್ಕನು 3:7–12ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು. ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು. ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು. ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು. ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Matthew 12:15 ಮತ್ತಾಯನು 12:15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- Mark 7:24–31 ಮಾರ್ಕನು 7:24–31ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು. ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು. ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು. ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು. ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು. ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು. ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
- Matthew 15:21 ಮತ್ತಾಯನು 15:21ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Luke 5:15 ಲೂಕನು 5:15ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
Original words (Greek)
- And · G2532καί kaí
- down · G2597καταβαίνω katabaínō
- with · G3326μετά metá
- them · G846αὐτός autós
- stood · G2476ἵστημι hístēmi
- in · G1909ἐπί epí
- plain · G3977πεδινός pedinós
- and · G2532καί kaí
- company · G3793ὄχλος óchlos
- his · G846αὐτός autós
- disciples · G3101μαθητής mathētḗs
- and · G2532καί kaí
- great · G4183πολύς polýs
- multitude · G4128πλῆθος plēthos
- people · G2992λαός laós
- out · G575ἀπό apó
- all · G3956πᾶς pâs
- Judæa · G2449Ἰουδαία Ioudaía
- and · G2532καί kaí
- Jerusalem · G2419Ἱερουσαλήμ Hierousalḗm
- and · G2532καί kaí
- coast · G3882παράλιος parálios
- Tyre · G5184Τύρος Týros
- and · G2532καί kaí
- Sidon · G4605Σιδών Sidṓn
- which · G3739ὅς hós
- came · G2064ἔρχομαι érchomai
- hear · G191ἀκούω akoúō
- him · G846αὐτός autós
- and · G2532καί kaí
- healed · G2390ἰάομαι iáomai
- of · G575ἀπό apó
- their · G846αὐτός autós
- diseases · G3554νόσος nósos