Luke · chapter 6 · verse 19
Luke 6:19 in Kannada
ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
Aaga samoohavellaa aata nannu muttabekendu prayatnisidaru; yaakandare aataninda shaktiyu horatu avarellarannu svastha maaditu.
Luke 6:19 in English
- King James Version (KJV)
- And the whole multitude sought to touch him: for there went virtue out of him, and healed [them] all.
- World English Bible (WEB)
- All the multitude sought to touch him, for power came out of him and healed them all.
- American Standard Version (ASV)
- And all the multitude sought to touch him; for power came forth from him, and healed [them] all.
- Bible in Basic English (BBE)
- And all the people were desiring to be touched by him, for power came from him and made them all well.
- Darby Translation (DBY)
- And all the crowd sought to touch him, for power went out from him and healed all.
- Webster's Bible (WBS)
- And the whole multitude sought to touch him; for there went virtue out of him, and healed [them] all.
- Young's Literal Translation (YLT)
- and all the multitude were seeking to touch him, because power from him was going forth, and he was healing all.
Read in context
- 17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- 18ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
- 19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- 20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- 21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
Cross references
- Matthew 14:36 ಮತ್ತಾಯನು 14:36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Mark 3:10 ಮಾರ್ಕನು 3:10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Acts 5:15–16 ಅಪೊಸ್ತಲರ ಕೃತ್ಯಗಳು 5:15–16ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Mark 6:56 ಮಾರ್ಕನು 6:56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Mark 5:30 ಮಾರ್ಕನು 5:30ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
- Matthew 9:20–21 ಮತ್ತಾಯನು 9:20–21ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Luke 8:45–46 ಲೂಕನು 8:45–46ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು. ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
- Mark 8:22 ಮಾರ್ಕನು 8:22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
- Acts 19:12 ಅಪೊಸ್ತಲರ ಕೃತ್ಯಗಳು 19:12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
Original words (Greek)
- And · G2532καί kaí
- whole · G3956πᾶς pâs
- multitude · G3793ὄχλος óchlos
- sought · G2212ζητέω zētéō
- touch · G680ἅπτομαι háptomai
- him · G846αὐτός autós
- for · G3754ὅτι hóti
- went · G1831ἐξέρχομαι exérchomai
- virtue · G1411δύναμις dýnamis
- out · G3844παρά pará
- him · G846αὐτός autós
- and · G2532καί kaí
- healed · G2390ἰάομαι iáomai
- all · G3956πᾶς pâs