Luke · chapter 6 · verse 2
Luke 6:2 in Kannada
ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
Aadare pharisaaya ralli kelavaru avarige--sabbat dinagalalli maada baaraddannu neevu yaake maadutteeri andaru.
Luke 6:2 in English
- King James Version (KJV)
- And certain of the Pharisees said unto them, Why do ye that which is not lawful to do on the sabbath days?
- World English Bible (WEB)
- But some of the Pharisees said to them, “Why do you do that which is not lawful to do on the Sabbath day?”
- American Standard Version (ASV)
- But certain of the Pharisees said, Why do ye that which it is not lawful to do on the sabbath day?
- Bible in Basic English (BBE)
- But some of the Pharisees said, Why do you do what it is not right to do on the Sabbath?
- Darby Translation (DBY)
- But some of the Pharisees said to them, Why do ye what is not lawful to do on the sabbath?
- Webster's Bible (WBS)
- And certain of the Pharisees said to them, Why do ye that which it is not lawful to do on the sabbath-days?
- Young's Literal Translation (YLT)
- and certain of the Pharisees said to them, 'Why do ye that which is not lawful to do on the sabbaths?'
Read in context
- 1ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
- 2ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
- 3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
- 4ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
Cross references
- Matthew 12:2 ಮತ್ತಾಯನು 12:2ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
- John 5:16 ಯೋಹಾನನು 5:16ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- Exodus 35:2 ವಿಮೋಚನಕಾಂಡ 35:2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- John 9:14–16 ಯೋಹಾನನು 9:14–16ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- John 5:9–11 ಯೋಹಾನನು 5:9–11ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.
- Mark 2:24 ಮಾರ್ಕನು 2:24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
- Luke 6:7–9 ಲೂಕನು 6:7–9ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು. ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- Numbers 15:32–35 ಅರಣ್ಯಕಾಂಡ 15:32–35ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
- Luke 5:33 ಲೂಕನು 5:33ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
- Exodus 22:10 ವಿಮೋಚನಕಾಂಡ 22:10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
- Matthew 23:23–24 ಮತ್ತಾಯನು 23:23–24ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Exodus 31:15 ವಿಮೋಚನಕಾಂಡ 31:15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
Original words (Greek)
- And · G1161δέ dé
- certain · G5100τὶς tìs
- Pharisees · G5330Φαρισαῖος Pharisaîos
- said · G2036ἔπω épō
- them · G846αὐτός autós
- Why · G5101τίς tís
- ye · G4160ποιέω poiéō
- which · G3739ὅς hós
- is · G1832ἔξεστι éxesti
- not · G3756οὐ ou
- lawful · G1832ἔξεστι éxesti
- do · G4160ποιέω poiéō
- on · G1722ἐν en
- days · G4521σάββατον sábbaton