Skip to content
ThuthiThuthiThuthi
Luke · chapter 6 · verse 21

Luke 6:21 in Kannada

ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.

Eega hasidavaraada neevu dhanyaru; yaakandare neevu trupti honduviri. Eega aluvavaraada neevu dhanyaru; yaakandare neevu naguviri.

Luke 6:21 in English

King James Version (KJV)
Blessed [are ye] that hunger now: for ye shall be filled. Blessed [are ye] that weep now: for ye shall laugh.
World English Bible (WEB)
Blessed are you who hunger now, for you will be filled. Blessed are you who weep now, for you will laugh.
American Standard Version (ASV)
Blessed [are] ye that hunger now: for ye shall be filled. Blessed [are] ye that weep now: for ye shall laugh.
Bible in Basic English (BBE)
Happy are you who are in need of food now: for you will be made full. Happy are you who are weeping now; for you will be glad.
Darby Translation (DBY)
Blessed ye that hunger now, for ye shall be filled. Blessed ye that weep now, for ye shall laugh.
Webster's Bible (WBS)
Blessed [are] ye that hunger now: for ye shall be filled. Blessed [are ye] that weep now: for ye shall laugh.
Young's Literal Translation (YLT)
'Happy those hungering now — because ye shall be filled. 'Happy those weeping now — because ye shall laugh.

Read in context

  1. 19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
  2. 20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
  3. 21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
  4. 22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
  5. 23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
Read all of Luke 6

Cross references

Luke 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.