Skip to content
ThuthiThuthiThuthi
Luke · chapter 6 · verse 24

Luke 6:24 in Kannada

ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.

Aadare aishvaryavantare, nimage ayyo! Neevu nimma aadaraneyannu hondiddeeri.

Luke 6:24 in English

King James Version (KJV)
But woe unto you that are rich! for ye have received your consolation.
World English Bible (WEB)
“But woe to you who are rich! For you have received your consolation.
American Standard Version (ASV)
But woe unto you that are rich! for ye have received your consolation.
Bible in Basic English (BBE)
But unhappy are you who have wealth: for you have been comforted now.
Darby Translation (DBY)
But woe to you rich, for ye have received your consolation.
Webster's Bible (WBS)
But woe to you that are rich! for ye have received your consolation.
Young's Literal Translation (YLT)
'But woe to you — the rich, because ye have got your comfort.

Read in context

  1. 22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
  2. 23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
  3. 24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
  4. 25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
  5. 26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
Read all of Luke 6

Cross references

Luke 6:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.