Skip to content
ThuthiThuthiThuthi
Luke · chapter 6 · verse 27

Luke 6:27 in Kannada

ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.

Aadare keluvavaraada nimage naanu heluva denandare--nimma vairigalannu preetisiri, nimmannu hagemaaduvavarige olledannu maadiri.

Luke 6:27 in English

King James Version (KJV)
But I say unto you which hear, Love your enemies, do good to them which hate you,
World English Bible (WEB)
“But I tell you who hear: love your enemies, do good to those who hate you,
American Standard Version (ASV)
But I say unto you that hear, Love your enemies, do good to them that hate you,
Bible in Basic English (BBE)
But I say to you who give ear to me, Have love for those who are against you, do good to those who have hate for you,
Darby Translation (DBY)
But to you that hear I say, Love your enemies; do good to those that hate you;
Webster's Bible (WBS)
But I say to you who hear, Love your enemies, do good to them who hate you,
Young's Literal Translation (YLT)
'But I say to you who are hearing, Love your enemies, do good to those hating you,

Read in context

  1. 25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
  2. 26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
  3. 27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
  4. 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
  5. 29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
Read all of Luke 6

Cross references

Luke 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.