Luke · chapter 6 · verse 28
Luke 6:28 in Kannada
ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
Nimmannu shapisuvavarannu aasheervadisiri mattu nimmannu avamaana padisuvavarigoskara praarthisiri.
Luke 6:28 in English
- King James Version (KJV)
- Bless them that curse you, and pray for them which despitefully use you.
- World English Bible (WEB)
- bless those who curse you, and pray for those who mistreat you.
- American Standard Version (ASV)
- bless them that curse you, pray for them that despitefully use you.
- Bible in Basic English (BBE)
- Give blessing to those who give you curses, say prayers for those who are cruel to you.
- Darby Translation (DBY)
- bless those that curse you; pray for those who use you despitefully.
- Webster's Bible (WBS)
- Bless them that curse you, and pray for them who despitefully use you.
- Young's Literal Translation (YLT)
- bless those cursing you, and pray for those accusing you falsely;
Read in context
- 26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- 27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- 29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- 30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Corinthians 4:12 1 ಕೊರಿಂಥದವರಿಗೆ 4:12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- Luke 6:27 ಲೂಕನು 6:27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Acts 7:60 ಅಪೊಸ್ತಲರ ಕೃತ್ಯಗಳು 7:60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Ezekiel 36:5 ಯೆಹೆಜ್ಕೇಲನು 36:5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Ezekiel 25:15 ಯೆಹೆಜ್ಕೇಲನು 25:15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
- Acts 14:5 ಅಪೊಸ್ತಲರ ಕೃತ್ಯಗಳು 14:5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ