Luke · chapter 6 · verse 29
Luke 6:29 in Kannada
ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
Ondu kenneya mele ninnannu hodeyuvavanige mattondannu saha kodu; ninna melangiyannu takkolluvavanige ninna olangiyannu tadeyabeda.
Luke 6:29 in English
- King James Version (KJV)
- And unto him that smiteth thee on the [one] cheek offer also the other; and him that taketh away thy cloke forbid not [to take thy] coat also.
- World English Bible (WEB)
- To him who strikes you on the cheek, offer also the other; and from him who takes away your cloak, don’t withhold your coat also.
- American Standard Version (ASV)
- To him that smiteth thee on the [one] cheek offer also the other; and from him that taketh away thy cloak withhold not thy coat also.
- Bible in Basic English (BBE)
- If a man gives you a blow on one side of your face, then let the other side be turned to him; from him who takes away your coat, do not keep back your robe.
- Darby Translation (DBY)
- To him that smites thee on the cheek, offer also the other; and from him that would take away thy garment, forbid not thy body-coat also.
- Webster's Bible (WBS)
- And to him that smiteth thee on the [one] cheek, offer also the other; and him that taketh away thy cloke, forbid not [to take thy] coat also.
- Young's Literal Translation (YLT)
- and to him smiting thee upon the cheek, give also the other, and from him taking away from thee the mantle, also the coat thou mayest not keep back.
Read in context
- 27ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
- 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- 29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- 30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- 31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
Cross references
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- Matthew 5:39–42 ಮತ್ತಾಯನು 5:39–42ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು. ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು. ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು. ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- 1 Corinthians 6:7 1 ಕೊರಿಂಥದವರಿಗೆ 6:7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- 2 Corinthians 11:20 2 ಕೊರಿಂಥದವರಿಗೆ 11:20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- John 18:22 ಯೋಹಾನನು 18:22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
- 1 Corinthians 4:11 1 ಕೊರಿಂಥದವರಿಗೆ 4:11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- Luke 22:64 ಲೂಕನು 22:64ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
- Micah 5:1 ಮೀಕ 5:1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- 2 Chronicles 18:23 2 ಪೂರ್ವಕಾಲವೃತ್ತಾಂತ 18:23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--