Luke · chapter 6 · verse 3
Luke 6:3 in Kannada
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
Adakke yesu pratyuttaravaagi avarige--daaveedanoo tanna jote iddavaroo hasidaaga
Luke 6:3 in English
- King James Version (KJV)
- And Jesus answering them said, Have ye not read so much as this, what David did, when himself was an hungred, and they which were with him;
- World English Bible (WEB)
- Jesus, answering them, said, “Haven’t you read what David did when he was hungry, he and those who were with him,
- American Standard Version (ASV)
- And Jesus answering them said, Have ye not read even this, what David did, when he was hungry, he, and they that were with him;
- Bible in Basic English (BBE)
- And Jesus said, Have you not seen in the Writings what David did when he was in need of food, he, and those who were with him;
- Darby Translation (DBY)
- And Jesus answering said to them, Have ye not read so much as this, what David did when he hungered, he and those who were with him,
- Webster's Bible (WBS)
- And Jesus answering them, said, Have ye not read so much as this, what David did, when himself was hungry, and they who were with him;
- Young's Literal Translation (YLT)
- And Jesus answering said unto them, 'Did ye not read even this that David did, when he hungered, himself and those who are with him,
Read in context
- 1ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
- 2ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
- 3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
- 4ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
- 5ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
Cross references
- 1 Samuel 21:3–6 1 ಸಮುವೇಲನು 21:3–6ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು. ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು. ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು. ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- Mark 2:25–26 ಮಾರ್ಕನು 2:25–26ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು? ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
- Matthew 12:3–5 ಮತ್ತಾಯನು 12:3–5ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ? ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು? ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
- Matthew 21:16 ಮತ್ತಾಯನು 21:16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
- Mark 12:10 ಮಾರ್ಕನು 12:10ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Mark 12:26 ಮಾರ್ಕನು 12:26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
- Matthew 22:31 ಮತ್ತಾಯನು 22:31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
- Matthew 19:4 ಮತ್ತಾಯನು 19:4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.