Luke · chapter 6 · verse 32
Luke 6:32 in Kannada
ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
Nimmannu preetisuvavaranne neevu preetisidare nimagenu hogalike bandeetu? Yaakandare paapigalu saha tammannu preetisuvava ranne preetisuttaare.
Luke 6:32 in English
- King James Version (KJV)
- For if ye love them which love you, what thank have ye? for sinners also love those that love them.
- World English Bible (WEB)
- “If you love those who love you, what credit is that to you? For even sinners love those who love them.
- American Standard Version (ASV)
- And if ye love them that love you, what thank have ye? for even sinners love those that love them.
- Bible in Basic English (BBE)
- If you have love for those who have love for you, what credit is it to you? for even sinners have love for those who have love for them.
- Darby Translation (DBY)
- And if ye love those that love you, what thank is it to you? for even sinners love those that love them.
- Webster's Bible (WBS)
- For if ye love them who love you, what thanks have ye? for sinners also love those that love them.
- Young's Literal Translation (YLT)
- and — if ye love those loving you, what grace have ye? for also the sinful love those loving them;
Read in context
- 30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- 31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
- 32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
- 33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
- 34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
Cross references
- Matthew 5:46–47 ಮತ್ತಾಯನು 5:46–47ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ? ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 1 Peter 2:19–20 1 ಪೇತ್ರನು 2:19–20ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.