Skip to content
ThuthiThuthiThuthi
Luke · chapter 6 · verse 33

Luke 6:33 in Kannada

ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.

Nimage olledannu maadu vavarige neevu olledannu maadidare nimagenu hogalike bandeetu? Yaakandare paapigalu saha adaranteye maaduttaare.

Luke 6:33 in English

King James Version (KJV)
And if ye do good to them which do good to you, what thank have ye? for sinners also do even the same.
World English Bible (WEB)
If you do good to those who do good to you, what credit is that to you? For even sinners do the same.
American Standard Version (ASV)
And if ye do good to them that do good to you, what thank have ye? for even sinners do the same.
Bible in Basic English (BBE)
And if you do good to those who do good to you, what credit is it to you? for even sinners do the same.
Darby Translation (DBY)
And if ye do good to those that do good to you, what thank is it to you? for even sinners do the same.
Webster's Bible (WBS)
And if ye do good to them who do good to you, what thanks have ye? for sinners also do even the same.
Young's Literal Translation (YLT)
and if ye do good to those doing good to you, what grace have ye? for also the sinful do the same;

Read in context

  1. 31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
  2. 32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
  3. 33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
  4. 34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
  5. 35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
Read all of Luke 6

Luke 6:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.