Skip to content
ThuthiThuthiThuthi
Luke · chapter 6 · verse 35

Luke 6:35 in Kannada

ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

Aadare neevu nimma vairigalannu preetisiri, mattu olledannu maadiri. Enannoo tirigi nireekshisade saala kodiri; aaga nimma bahumaanavu doddadaagiruvadu; neevu maho nnatana makkalaagiruviri; yaakandare aatanu krutajnyate yilladavarigoo kettavarigoo dayeyullavanaagi ddaane,

Luke 6:35 in English

King James Version (KJV)
But love ye your enemies, and do good, and lend, hoping for nothing again; and your reward shall be great, and ye shall be the children of the Highest: for he is kind unto the unthankful and [to] the evil.
World English Bible (WEB)
But love your enemies, and do good, and lend, expecting nothing back; and your reward will be great, and you will be children of the Most High; for he is kind toward the unthankful and evil.
American Standard Version (ASV)
But love your enemies, and do [them] good, and lend, never despairing; and your reward shall be great, and ye shall be sons of the Most High: for he is kind toward the unthankful and evil.
Bible in Basic English (BBE)
But be loving to those who are against you and do them good, and give them your money, not giving up hope, and your reward will be great and you will be the sons of the Most High: for he is kind to evil men, and to those who have hard hearts.
Darby Translation (DBY)
But love your enemies, and do good, and lend, hoping for nothing in return, and your reward shall be great, and ye shall be sons of [the] Highest; for he is good to the unthankful and wicked.
Webster's Bible (WBS)
But love ye your enemies, and do good, and lend, hoping for nothing again; and your reward shall be great, and ye shall be the children of the Highest: for he is kind to the unthankful and [to] the evil.
Young's Literal Translation (YLT)
'But love your enemies, and do good, and lend, hoping for nothing again, and your reward will be great, and ye shall be sons of the Highest, because He is kind unto the ungracious and evil;

Read in context

  1. 33ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
  2. 34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
  3. 35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
  4. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
  5. 37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
Read all of Luke 6

Cross references

Luke 6:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.