Skip to content
ThuthiThuthiThuthi
Luke · chapter 6 · verse 37

Luke 6:37 in Kannada

ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

Teerpu maadabediri; aaga nimagoo teerpaaguvadilla. Khandisabediri; aaga nimagoo khandaneyaaguvadilla. Kshamisiri; aaga nimagoo kshamisalpaduvadu.

Luke 6:37 in English

King James Version (KJV)
Judge not, and ye shall not be judged: condemn not, and ye shall not be condemned: forgive, and ye shall be forgiven:
World English Bible (WEB)
Don’t judge, and you won’t be judged. Don’t condemn, and you won’t be condemned. Set free, and you will be set free.
American Standard Version (ASV)
And judge not, and ye shall not be judged: and condemn not, and ye shall not be condemned: release, and ye shall be released:
Bible in Basic English (BBE)
Be not judges of others, and you will not be judged: do not give punishment to others, and you will not get punishment yourselves: make others free, and you will be made free:
Darby Translation (DBY)
And judge not, and ye shall not be judged; condemn not, and ye shall not be condemned. Remit, and it shall be remitted to you.
Webster's Bible (WBS)
Judge not, and ye shall not be judged: condemn not, and ye shall not be condemned: forgive, and ye shall be forgiven:
Young's Literal Translation (YLT)
'And judge not, and ye may not be judged; condemn not, and ye may not be condemned; release, and ye shall be released.

Read in context

  1. 35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
  2. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
  3. 37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
  4. 38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
  5. 39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
Read all of Luke 6

Cross references

Luke 6:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.