Luke · chapter 6 · verse 38
Luke 6:38 in Kannada
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
Kodiri, aaga nimagoo koda lpaduvadu. Olleya alate otti allaadisi horage chelluvante manushyaru nimma udilalli haakuvaru; yaakandare neevu aleyuva alateyindale nimagoo tirigi aleyalpaduvadu.
Luke 6:38 in English
- King James Version (KJV)
- Give, and it shall be given unto you; good measure, pressed down, and shaken together, and running over, shall men give into your bosom. For with the same measure that ye mete withal it shall be measured to you again.
- World English Bible (WEB)
- “Give, and it will be given to you: good measure, pressed down, shaken together, and running over, will be given to you. For with the same measure you measure it will be measured back to you.”
- American Standard Version (ASV)
- give, and it shall be given unto you; good measure, pressed down, shaken together, running over, shall they give into your bosom. For with what measure ye mete it shall be measured to you again.
- Bible in Basic English (BBE)
- Give, and it will be given to you; good measure, crushed down, full and running over, they will give to you. For in the same measure as you give, it will be given to you again.
- Darby Translation (DBY)
- Give, and it shall be given to you; good measure, pressed down, and shaken together, and running over, shall be given into your bosom: for with the same measure with which ye mete it shall be measured to you again.
- Webster's Bible (WBS)
- Give, and it shall be given to you; good measure, pressed down, and shaken together, and running over, shall men give into your bosom. For with the same measure that ye give [to others] , it shall be measured to you again.
- Young's Literal Translation (YLT)
- 'Give, and it shall be given to you; good measure, pressed, and shaken, and running over, they shall give into your bosom; for with that measure with which ye measure, it shall be measured to you again.'
Read in context
- 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- 37ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
- 38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- 39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
- 40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
Cross references
- 2 Corinthians 9:6–8 2 ಕೊರಿಂಥದವರಿಗೆ 9:6–8ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Mark 4:24 ಮಾರ್ಕನು 4:24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Proverbs 22:9 ಜ್ಞಾನೋಕ್ತಿಗಳು 22:9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Luke 6:30 ಲೂಕನು 6:30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 2 Corinthians 8:14–15 2 ಕೊರಿಂಥದವರಿಗೆ 8:14–15ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.