Skip to content
ThuthiThuthiThuthi
Luke · chapter 6 · verse 41

Luke 6:41 in Kannada

ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?

Ninna svanta kanninalliruva toleyannu neenu tilidukollade ninna sahodarana kanninalliruva raveyannu yaake noduttee?

Luke 6:41 in English

King James Version (KJV)
And why beholdest thou the mote that is in thy brother’s eye, but perceivest not the beam that is in thine own eye?
World English Bible (WEB)
Why do you see the speck of chaff that is in your brother’s eye, but don’t consider the beam that is in your own eye?
American Standard Version (ASV)
And why beholdest thou the mote that is in thy brother’s eye, but considerest not the beam that is in thine own eye?
Bible in Basic English (BBE)
And why do you take note of the grain of dust in your brother's eye, but take no note of the bit of wood which is in your eye?
Darby Translation (DBY)
But why lookest thou on the mote which is in the eye of thy brother, but perceivest not the beam which is in thine own eye?
Webster's Bible (WBS)
And why beholdest thou the mote that is in thy brother's eye, but perceivest not the beam that is in thy own eye?
Young's Literal Translation (YLT)
'And why dost thou behold the mote that is in thy brother's eye, and the beam that [is] in thine own eye dost not consider?

Read in context

  1. 39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
  2. 40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
  3. 41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
  4. 42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
  5. 43ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
Read all of Luke 6

Cross references

Luke 6:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.