Luke · chapter 6 · verse 43
Luke 6:43 in Kannada
ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
Ollemaravu ketta phalavannu phalisuvadilla; illave kettamaravu ollephalavannu phalisuvadilla.
Luke 6:43 in English
- King James Version (KJV)
- For a good tree bringeth not forth corrupt fruit; neither doth a corrupt tree bring forth good fruit.
- World English Bible (WEB)
- “For there is no good tree that produces rotten fruit, nor again a rotten tree that produces good fruit.
- American Standard Version (ASV)
- For there is no good tree that bringeth forth corrupt fruit; nor again a corrupt tree that bringeth forth good fruit.
- Bible in Basic English (BBE)
- For no good tree gives bad fruit, and no bad tree gives good fruit.
- Darby Translation (DBY)
- For there is no good tree which produces corrupt fruit, nor a corrupt tree which produces good fruit;
- Webster's Bible (WBS)
- For a good tree bringeth not forth corrupt fruit; neither doth a corrupt tree bring forth good fruit.
- Young's Literal Translation (YLT)
- 'For there is not a good tree making bad fruit, nor a bad tree making good fruit;
Read in context
- 41ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
- 42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
- 43ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
- 44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- 45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
Cross references
- Matthew 12:33 ಮತ್ತಾಯನು 12:33ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Matthew 7:16–20 ಮತ್ತಾಯನು 7:16–20ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು. ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Psalm 92:12–14 ಕೀರ್ತನೆಗಳು 92:12–14ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Isaiah 5:4 ಯೆಶಾಯ 5:4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.