Skip to content
ThuthiThuthiThuthi
Luke · chapter 6 · verse 44

Luke 6:44 in Kannada

ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.

Pratiyondu maravu adara phaladindale gottaaguvadu. Yaakandare mullugalalli manushyaru anjoora galannu koodisuvadilla; illave gajjugada podeyalli draakshegalannu koodisuvadilla.

Luke 6:44 in English

King James Version (KJV)
For every tree is known by his own fruit. For of thorns men do not gather figs, nor of a bramble bush gather they grapes.
World English Bible (WEB)
For each tree is known by its own fruit. For people don’t gather figs from thorns, nor do they gather grapes from a bramble bush.
American Standard Version (ASV)
For each tree is known by its own fruit. For of thorns men do not gather figs, nor of a bramble bush gather they grapes.
Bible in Basic English (BBE)
For every tree is judged by its fruit. Men do not get figs from thorns, or grapes from blackberry plants.
Darby Translation (DBY)
for every tree is known by its own fruit, for figs are not gathered from thorns, nor grapes vintaged from a bramble.
Webster's Bible (WBS)
For every tree is known by its own fruit: for from thorns men do not gather figs, nor from a bramble bush do they gather grapes.
Young's Literal Translation (YLT)
for each tree from its own fruit is known, for not from thorns do they gather figs, nor from a bramble do they crop a grape.

Read in context

  1. 42ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
  2. 43ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
  3. 44ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
  4. 45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
  5. 46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
Read all of Luke 6

Cross references

Luke 6:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.