Skip to content
ThuthiThuthiThuthi
Luke · chapter 6 · verse 47

Luke 6:47 in Kannada

ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.

Yaavanu nanna balige bandu naanu heluvavugalannu keli avugalannu maadu ttaano avanu yaarige samaananaagiddaanendu naanu nimage torisuttene.

Luke 6:47 in English

King James Version (KJV)
Whosoever cometh to me, and heareth my sayings, and doeth them, I will shew you to whom he is like:
World English Bible (WEB)
Everyone who comes to me, and hears my words and does them, I will show you who he is like.
American Standard Version (ASV)
Every one that cometh unto me, and heareth my words, and doeth them, I will show you to whom he is like:
Bible in Basic English (BBE)
Everyone who comes to me and gives ear to my words and does them, I will make clear to you what he is like:
Darby Translation (DBY)
Every one that comes to me, and hears my words and does them, I will shew you to whom he is like.
Webster's Bible (WBS)
Whoever cometh to me, and heareth my sayings, and doeth them, I will show you to whom he is like.
Young's Literal Translation (YLT)
Every one who is coming unto me, and is hearing my words, and is doing them, I will shew you to whom he is like;

Read in context

  1. 45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
  2. 46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
  3. 47ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
  4. 48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
  5. 49ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Read all of Luke 6

Cross references

Luke 6:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.